ಶ್ರೀ ಶಿವಕುಮಾರ ಕಲಾಸಂಘ (ರಿ), ಸಾಣೇಹಳ್ಳಿ

ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆ

ಸಾಣೇಹಳ್ಳಿ – 577515

ಹೊಸದುರ್ಗ – ತಾ, ಚಿತ್ರದುರ್ಗ – ಜಿಲ್ಲೆ

2026–27ನೇ ಸಾಲಿನ
ರಂಗಶಿಕ್ಷಣ ಡಿಪ್ಲೋಮಾ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶ್ರೀ ಶಿವಕುಮಾರ ರಂಗಪ್ರಯೋಗಶಾಲೆಯ 2026–27ನೇ ಸಾಲಿನ ರಂಗಶಿಕ್ಷಣ (ಡಿಪ್ಲೋಮಾ ಇನ್ ಡ್ರಾಮಾ ಆರ್ಟ್ಸ್)ಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶಕ್ಕೆ ಕನಿಷ್ಠ ವಿದ್ಯಾರ್ಹತೆ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರಬೇಕು. ಪದವೀಧರರಿಗೆ ಆದ್ಯತೆ ಕೊಡಲಾಗುವುದು. ಅರ್ಜಿಗಾಗಿ ರಂಗಶಾಲೆಯ ವೆಬ್‌ಸೈಟ್ www.theatreschoolsanehalli.in ನಲ್ಲಿ ಪ್ರವೇಶ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು ಜೂನ್ 25 ರೊಳಗಾಗಿ ಅರ್ಜಿಯನ್ನು ಭರ್ತಿ ಮಾಡಿ ಕಳುಹಿಸುವುದು.
PDF ಅರ್ಜಿ ಡೌನ್‌ಲೋಡ್ ಮಾಡಿ